ADVERTISEMENT

ವಿಷಲೇಪಿತ ಪತ್ರ: ಶಂಕಿತನ ಬಂಧನ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2013, 19:59 IST
Last Updated 18 ಏಪ್ರಿಲ್ 2013, 19:59 IST

ವಾಷಿಂಗ್ಟನ್ (ಪಿಟಿಐ):  ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಹಾಗೂ ರಿಪಬ್ಲಿಕನ್ ಪಕ್ಷದ ಸೆನೆಟ್ ಸದಸ್ಯರೊಬ್ಬರಿಗೆ ವಿಷಲೇಪಿತ ಪತ್ರ ಬರೆದಿದ್ದ ಮಿಸಿಸ್ಸಿಪ್ಪಿಯ ಶಂಕಿತ ವ್ಯಕ್ತಿಯೊಬ್ಬನನ್ನು ಎಫ್‌ಬಿಐ ಅಧಿಕಾರಿಗಳು ಬಂಧಿಸಿದ್ದಾರೆ. 

ಶಂಕಿತ ವ್ಯಕ್ತಿಯನ್ನು ಪಾಲ್ ಕೆವಿನ್ ಕರ್ಟಿಸ್ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಈತನನ್ನು ಕೊರಿಂತ್‌ನ ನಿವಾಸದಿಂದ ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.