ADVERTISEMENT

ಶಾರುಕ್ ಪ್ರಕರಣ: ಗಂಭೀರವಾಗಿ ಪರಿಗಣಿಸಿದ ಭಾರತ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2012, 19:30 IST
Last Updated 15 ಏಪ್ರಿಲ್ 2012, 19:30 IST

ನ್ಯೂಯಾರ್ಕ್ (ಪಿಟಿಐ): ಬಾಲಿವುಡ್ ನಟ ಶಾರುಕ್ ಖಾನ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ, ಈ ವಿಷಯವನ್ನು ಅಮೆರಿಕದ ವಿದೇಶಾಂಗ ವ್ಯವಹಾರ ಸಚಿವಾಲಯದ ಗಮನಕ್ಕೆ ತಂದಿದೆ ಎಂದು ಭಾರತದ ರಾಯಭಾರಿ ನಿರುಪಮಾ ರಾವ್ ಭಾನುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

`ಶಾರುಕ್ ಜತೆ ಅಮೆರಿಕದ ಅಧಿಕಾರಿಗಳು ನಡೆದುಕೊಂಡಿರುವ ರೀತಿ ಭಾರತೀಯರಿಗೆ ಸಾಕಷ್ಟು ನೋವನ್ನು ಉಂಟುಮಾಡಿದೆ~ ಎಂದು ಅವರು ಹೇಳಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.