ADVERTISEMENT

ಶಿಂಜೊ ಅಬೆ ಸುಷ್ಮಾ ಭೇಟಿ

ಪಿಟಿಐ
Published 30 ಮಾರ್ಚ್ 2018, 19:30 IST
Last Updated 30 ಮಾರ್ಚ್ 2018, 19:30 IST
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರು ಜಪಾನ್‌ ಪ್ರಧಾನಿ ಶಿಂಜೊ ಅಬೆ ಅವರನ್ನು ಶುಕ್ರವಾರ ಭೇಟಿಯಾದರು. –ಎಎಫ್‌ಪಿ ಚಿತ್ರ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರು ಜಪಾನ್‌ ಪ್ರಧಾನಿ ಶಿಂಜೊ ಅಬೆ ಅವರನ್ನು ಶುಕ್ರವಾರ ಭೇಟಿಯಾದರು. –ಎಎಫ್‌ಪಿ ಚಿತ್ರ   

ಟೋಕಿಯೊ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಜಪಾನ್‌ ಪ್ರಧಾನಿ ಶಿಂಜೊ ಅಬೆ ಅವರನ್ನು ಶುಕ್ರವಾರ ಭೇಟಿ ಮಾಡಿ, ದ್ವಿಪಕ್ಷೀಯ ಸಂಬಂಧಗಳ ಸುಧಾರಣೆ ಕುರಿತು ಚರ್ಚಿಸಿದರು.

‘ಭಾರತ ಮತ್ತು ಜಪಾನ್‌ ನಡುವಿನ ಸಾಂಪ್ರಾದಾಯಿಕ ಗೆಳೆತನ ಇನ್ನಷ್ಟು ಗಾಢವಾಗಲಿದೆ’ ಎಂದು ಈ ವೇಳೆ ಅಬೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತ–ಜಪಾನ್‌ ಕಾರ್ಯತಂತ್ರದ ಸಂವಾದದಲ್ಲಿ ಪಾಲ್ಗೊಳ್ಳಲು ಸುಷ್ಮಾ ಅವರು ಜಪಾನ್‌ಗೆ ತೆರಳಿದ್ದರು. ಜಪಾನ್‌ನ ವಿದೇಶಾಂಗ ಸಚಿವ ಟಾರೊ ಕೊನೊ ಅವರನ್ನು ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.