ಕೊಲಂಬೊ, (ಪಿಟಿಐ): ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಶ್ರೀಲಂಕಾದ ಆಳಿತ ಪಕ್ಷ ಯುಪಿಎಫ್‌ಎ (ಯುನೈಟೆಡ್ ಫ್ರೀಡಂ ಅಲಯನ್ಸ್) ಭಾರಿ ಬಹುಮತ ಪಡೆದಿದೆ.
ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರ ಸಲಹೆಗಾರ ಸೇರಿದಂತೆ ನಾಲ್ಕು ಮಂದಿ ಚುನಾವಣೆ ಹಿಂಸಾಚಾರದಲ್ಲಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.