ವಾಷಿಂಗ್ಟನ್: ಸಂಪ್ರದಾಯ ಮುರಿದು ಶ್ವೇತಭವನದಲ್ಲಿ ಕಳೆದ ವರ್ಷ ಇಫ್ತಾರ್ ಕೂಟ ನಿಲ್ಲಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮುಸ್ಲಿಂ ರಾಷ್ಟ್ರಗಳ ರಾಯಭಾರಿಗಳು ಮತ್ತು ಅಧಿಕಾರಿಗಳ ಜತೆ ಬುಧವಾರ ಸಂಜೆ ಇಫ್ತಾರ್ ಕೂಟ ಹಮ್ಮಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.