ADVERTISEMENT

ಷರೀಫ್‌ ವಿರುದ್ಧ ತನಿಖೆಗೆ ತರಾಟೆ

ಪಿಟಿಐ
Published 9 ಮೇ 2018, 19:30 IST
Last Updated 9 ಮೇ 2018, 19:30 IST
ನವಾಜ್‌ ಷರೀಫ್‌
ನವಾಜ್‌ ಷರೀಫ್‌   

ಇಸ್ಲಾಮಾಬಾದ್‌: ಸುಳ್ಳು ಸುದ್ದಿ ಆಧರಿಸಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ವಿರುದ್ಧ ತನಿಖೆಗೆ ಆದೇಶಿಸಿದ ಬಗ್ಗೆ ಪ್ರಧಾನಿ ಶಾಹಿದ್‌ ಅಬ್ಬಾಸಿ ಅವರು ಬುಧವಾರ ಇಲ್ಲಿನ ಭ್ರಷ್ಟಾಚಾರ ತಡೆ ಘಟಕವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಷರೀಫ್‌ ಅವರು 2016ರಲ್ಲಿ ಭಾರತಕ್ಕೆ ₹32,830 ಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆಂದು ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಭ್ರಷ್ಟಾಚಾರ ತಡೆ ಘಟಕವು ಮಂಗಳವಾರ ತನಿಖೆಗೆ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT