ಹ್ಯೂಸ್ಟನ್ (ಪಿಟಿಐ): ಹಿನ್ನೆಲೆ ಗಾಯಕ ಮತ್ತು ಸಂಗೀತ ಸಂಯೋಜಕ ಶಂಕರ್ ಮಹದೇವನ್ ಅವರು ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಅಂತರ್ಜಾಲದ ಮೂಲಕ ಸಂಗೀತವನ್ನು ಕಲಿಸುವ ದೊಡ್ಡ ಪ್ರಯತ್ನ ಮಾಡುತ್ತಿದ್ದು, ಇದ್ದಕ್ಕಾಗಿ ಅವರು ಆನ್ಲೈನ್ ಅಕಾಡೆಮಿಯೊಂದನ್ನು ಸ್ಥಾಪಿಸಿದ್ದಾರೆ.
ಈ ಅಕಾಡೆಮಿಯು ಅಮೆರಿಕದಲ್ಲಿರುವ ಭಾರತೀಯರನ್ನು ತಮ್ಮ ಮೂಲಕ್ಕೆ ಹತ್ತಿರ ತರುವುದರ ಜೊತೆಗೆ ಶಾಸ್ತ್ರೀಯ ಸಂಗೀತವನ್ನು ಸರಳವಾಗಿ ಅವರು ಇದ್ದಲ್ಲಿಯೇ ಕಲಿಸಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.