ADVERTISEMENT

ಸಿರಿಯಾದಲ್ಲಿ ಪ್ರತಿಭಟನೆ; ಗುಂಡಿನ ದಾಳಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2012, 19:30 IST
Last Updated 1 ಜೂನ್ 2012, 19:30 IST

ಬೈರೂತ್ (ಎಎಫ್‌ಪಿ): ಮೇ 25ರಂದು ನಡೆದ ಹೌಲಾ ಹತ್ಯಾಕಾಂಡವನ್ನು ಖಂಡಿಸಿ ರಾಜಧಾನಿ ಬಳಿಯ ದೌಮ ಪ್ರದೇಶದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಸಿರಿಯಾ ಸರ್ಕಾರ ಗುಂಡಿನ ದಾಳಿ ನಡೆಸಿದ್ದು, 15 ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.