ವಾಷಿಂಗ್ಟನ್ (ಪಿಟಿಐ): ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರು ಬಂಡುಕೋರರ ಮೇಲೆ ರಾಸಾಯನಿಕ ಅಸ್ತ್ರ ಬಳಸಿ ಅಂತರರಾಷ್ಟ್ರೀಯ ನಿಯಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಅಮೆರಿಕವು ಬಂಡುಕೋರರರಿಗೆ ಸೇನಾ ನೆರವು ಒದಗಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.