ವಿಶ್ವಸಂಸ್ಥೆ (ಎಪಿ): ಸಿರಿಯಾದಲ್ಲಿ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಸರ್ಕಾರ ಕಳೆದ ಒಂದು ವರ್ಷದಿಂದ ನಡೆಸಿದ ಹಿಂಸಾತ್ಮಕ ಕ್ರಮಗಳಿಂದ ಸುಮಾರು 8,000 ಜನರು ಮೃತಪಟ್ಟಿರುವುದಾಗಿ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಶುಕ್ರವಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.