ವಾಷಿಂಗ್ಟನ್ (ಎಎಫ್‌ಪಿ): ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಮಿಟ್ ರೋಮ್ನಿ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ.
ಅಮೆರಿಕದ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಮಾಹಿತಿಯಲ್ಲಿ ತಮ್ಮ ಬಳಿ 19 ರಿಂದ 25 ಕೋಟಿ ಡಾಲರ್ ಮೌಲ್ಯದ ಆಸ್ತಿ ಇದೆ ಎಂದು ರೋಮ್ನಿ ಘೋಷಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.