
ಪ್ರಜಾವಾಣಿ ವಾರ್ತೆವೆಲ್ಲಿಂಗ್ಟನ್ (ಐಎಎನ್‌ಎಸ್): ದೇಶದಲ್ಲಿ ಸೆ.20ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಜಾನ್ ಕೀ ಘೋಷಿಸಿದ್ದಾರೆ. ಚುನಾವಣೆಗೂ ಮೊದಲು ದೇಶದ ಜನತೆಯ ಆಯ್ಕೆಗಾಗಿ ಅಧಿಕ ಸಮಯವನ್ನು ಮೀಸಲಿಡಲಾಗಿದೆ ಎಂದು ಪ್ರಧಾನಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.