ADVERTISEMENT

ಸೇನಾ ವಿಮಾನ ದುರಂತ: 9 ಸಾವು

​ಪ್ರಜಾವಾಣಿ ವಾರ್ತೆ
Published 21 ಜೂನ್ 2012, 19:30 IST
Last Updated 21 ಜೂನ್ 2012, 19:30 IST

ಜಕಾರ್ತ (ಎಪಿ): ಇಂಡೊನೇಷ್ಯಾದ ಸೇನಾ ವಿಮಾನವು ಗುರುವಾರ ತುರ್ತು ಭೂಸ್ಪರ್ಶ ಮಾಡುವ ಸಂದರ್ಭದಲ್ಲಿ ಇಲ್ಲಿಯ ವಸತಿ ಸಮುಚ್ಚಯವೊಂದಕ್ಕೆ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದೆ. ಪರಿಣಾಮ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.