ADVERTISEMENT

ಸ್ತನ ಕ್ಯಾನ್ಸರ್: ವಂಶವಾಹಿ ಪತ್ತೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2012, 19:30 IST
Last Updated 3 ಏಪ್ರಿಲ್ 2012, 19:30 IST

ವಾಷಿಂಗ್ಟನ್ (ಪಿಟಿಐ): ಸ್ತನ ಕ್ಯಾನ್ಸರ್‌ಗೆ ಕಾರಣವಾಗುವ ವಂಶವಾಹಿಯೊಂದನ್ನು ಪತ್ತೆ ಹಚ್ಚಿರುವುದಾಗಿ ಅಂತರರಾಷ್ಟ್ರೀಯ ವಿಜ್ಞಾನಿಗಳ ತಂಡ ಹೇಳಿದೆ.

ಆಸ್ಟ್ರೇಲಿಯಾದ ಮೆಲ್ಬರ್ನ್ ವಿಶ್ವವಿದ್ಯಾಲಯದ ನೇತೃತ್ವದಲ್ಲಿ ಈ ಅಧ್ಯಯನ ನಡೆಸಿದ ವಿಜ್ಞಾನಿಗಳ ತಂಡ, ಸ್ತನ ಕ್ಯಾನ್ಸರ್‌ಗೆ ಕಾರಣವಾಗುವ `ಎಕ್ಸ್‌ಆರ್‌ಸಿಸಿ2~ ವಂಶವಾಹಿಯನ್ನು ಹೊಸ ತಂತ್ರಜ್ಞಾನದ ನೆರವಿನಿಂದ ತ್ವರಿತವಾಗಿ ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.