ಬೀಜಿಂಗ್ (ಪಿಟಿಐ): ಉತ್ತರ ಚೀನಾದ ಸ್ವಾಯತ್ತ ಮಂಗೋಲಿಯಾ ಪ್ರಾಂತ್ಯದ ಕಲ್ಲಿದ್ದಲು ಗಣಿಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 9 ಕಾರ್ಮಿಕರು ಮೃತಪಟ್ಟಿದ್ದು, 16ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ತಕ್ಷಣ ರಕ್ಷಣಾ ಕಾರ್ಯತಂಡ ಕಾರ್ಮಿಕರ ರಕ್ಷಣೆಯಲ್ಲಿ ತೊಡಗಿದೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಅವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.