ವಾಷಿಂಗ್ಟನ್ (ಪಿಟಿಐ): ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಯುವ ವೃತ್ತಿಪರರನ್ನು ಒಳಗೊಂಡ ಭಾರತ ಮೂಲದ ತಂಡವೊಂದು ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದೆ.
`ವಿವೇಕಾನಂದ ಎಕ್ಸ್ಪ್ರೆಸ್' ಎಂಬ ಹೆಸರಿನಲ್ಲಿ ಇಲ್ಲಿನ ಹಿಂದೂ ಸ್ವಯಂಸೇವಕ ಸಂಘ (ಎಚ್ಎಸ್ಎಸ್) ಈ ಕಾರ್ಯಕ್ರಮ ಹಮ್ಮಿಕೊಂಡಿದೆ.
ವಿವೇಕಾನಂದರು ಅಮೆರಿಕದಲ್ಲಿ ಓಡಾಡಿದ ಸ್ಥಳಗಳಿಗೆ ಭೇಟಿ ನೀಡುವುದು ಇದರ ಉದ್ದೇಶ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.