ಕಾಬೂಲ್ (ಐಎಎನ್‌ಎಸ್): ಆಫ್ಘಾನಿಸ್ತಾನದ ಪೂರ್ವ ಭಾಗದಲ್ಲಿರುವ ನೂರಿಸ್ತಾನ್ ಪ್ರಾಂತ್ಯದಲ್ಲಿ ಸೋಮವಾರ ಹಿಮಾಘಾತದಿಂದ 45 ಜನ ಮೃತಪಟ್ಟಿದ್ದಾರೆ.
ಮಡೊಲ್ ಜಿಲ್ಲೆಯ ಗುರು ಮತ್ತು ಕೋಶಾನ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 13 ಮನೆಗಳು ಹಿಮ ಕುಸಿತದಲ್ಲಿ ಮುಚ್ಚಿ ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.