ಲಂಡನ್(ಪಿಟಿಐ): ಹೆಣ್ಣುಮಕ್ಕಳೊಂದಿಗೆ ಹೇಗೆ ನಡೆದುಕೊಳ್ಳ ಬೇಕೆಂಬುದನ್ನು ತಿಳಿಸಿಕೊಡಲು ಉತ್ತರ ಕೊರಿಯಾದ ಪ್ರೌಢಶಾಲೆಯಲ್ಲಿ ಹುಡುಗರಿಗಾಗಿ ಹೊಸ ಯೋಜನೆ ರೂಪಿಸಲಾಗಿದೆ.
ಹುಡುಗಿಯ ರೊಂದಿಗೆ ಹೇಗೆ ನಡೆದುಕೊಳ್ಳಬೇಕು, ಇತರರೊಂದಿಗೆ ಹೇಗೆ ವರ್ತಿಸ ಬೇಕು ಎಂಬುದರ ಬಗ್ಗೆ ಅಧ್ಯಾಪಕರು ಹುಡುಗರಿಗೆ ಬೋಧಿಸಲಿದ್ದು ಶಿಕ್ಷಕರೊಂದಿಗೆ ಉತ್ತಮ ಸಂಬಂಧ ಕಾಪಾಡಿಕೊಳ್ಳುವ ಬಗ್ಗೆಯೂ ಸಲಹೆ ನೀಡಲಿದ್ದಾರೆ ಎಂದು ‘ದಿ ಟೆಲಿಗ್ರಾಫ್’ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.