
ಪ್ರಜಾವಾಣಿ ವಾರ್ತೆರಿಯಾದ್ (ಎಪಿ): ಸೌದಿ ಅರೇಬಿಯಾದಲ್ಲಿ ಪತ್ತೆಯಾದ ಹೊಸ ವೈರಾಣುವಿಗೆ ಶುಕ್ರವಾರ ಮತ್ತೊಬ್ಬ ಬಲಿಯಾಗಿದ್ದಾನೆ. ಈ ವೈರಾಣುವಿನಿಂದ ಸೌದಿಯಲ್ಲಿ 62 ಮಂದಿ ಸಾವನ್ನಪ್ಪಿದ್ದಾರೆ. ಸಾರ್ಸ್ ಮಾದರಿ ವೈರಾಣುವಿನಿಂದ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.