ಇಸ್ಲಾಮಾಬಾದ್ (ಐಎಎನ್ಎಸ್): ಅಮೆರಿಕದಲ್ಲಿನ ಭಾರತದ ರಾಜತಾಂತ್ರಿಕ ಅಧಿಕಾರಿಯ ಬಂಧನ ಮತ್ತು ಅವಮಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ತಿರುಗೇಟು ನೀಡಿರುವುದು ಪಾಕಿಸ್ತಾನಕ್ಕೆ ಒಂದು ಪಾಠ ಆಗ--ಬೇಕು ಎಂದು ‘ದಿ ನ್ಯೂಸ್ ಇಂಟರ್ನ್ಯಾಷನಲ್’ ಪತ್ರಿಕೆ ಬುಧವಾರ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.