
ಪ್ರಜಾವಾಣಿ ವಾರ್ತೆವಾಷಿಂಗ್ಟನ್ (ಎಪಿ): ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣಾ ಪ್ರಚಾರಕ್ಕಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಇದುವರೆಗೆ ಸುಮಾರು 10 ಕೋಟಿ ಡಾಲರ್‌ನ್ನು ಟಿ.ವಿ ಜಾಹೀರಾತಿಗಾಗಿ ವಿನಿಯೋಗಿಸಿದ್ದಾರೆ ಎಂದು ಸುದ್ದಿಸಂಸ್ಥೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.