ADVERTISEMENT

ಆಘ್ಗಾನಿಸ್ತಾನಕ್ಕೆ 100ನೇ ವರ್ಷದ ಸ್ವಾತಂತ್ರ್ಯೋತ್ಸವ

100 yrs of Afghanistan's Independence

ಪಿಟಿಐ
Published 18 ಆಗಸ್ಟ್ 2019, 20:00 IST
Last Updated 18 ಆಗಸ್ಟ್ 2019, 20:00 IST
   

ನವದೆಹಲಿ: ಆಘ್ಗಾನಿಸ್ತಾನಕ್ಕೆ ಸೋಮವಾರ ಆ. 19ರಂದು 100ನೇ ಸ್ವಾತಂತ್ರ್ಯೋತ್ಸವ ವರ್ಷದ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜಧಾನಿ ಕಾಬೂಲ್ ನಗರವನ್ನು ಅಲಂಕರಿಸಲಾಗಿದೆ. ಸ್ವಾತಂತ್ರ್ಯೋತ್ಸವದ ನೆನಪಿಗಾಗಿ ಪುನರ್ ಸ್ಥಾಪಿಸಲಾಗಿರುವ ದಾರೂಲ್ ಅಮನ್ ಅರಮನೆಯನ್ನು ಅಘ್ಗನ್ ಅಧ್ಯಕ್ಷ ಅಶ್ರಫ್ ಘನಿ ಉದ್ಘಾಟಿಸುವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಪ್ಟೆಂಬರ್‌ನಲ್ಲಿ ನವದೆಹಲಿಯಲ್ಲಿ 100ನೇ ವರ್ಷದ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಗಳು ನಡೆಯಲಿವೆ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT