ADVERTISEMENT

14 ಉಗ್ರರ ಹತ್ಯೆ

ಪಿಟಿಐ
Published 14 ಏಪ್ರಿಲ್ 2018, 19:30 IST
Last Updated 14 ಏಪ್ರಿಲ್ 2018, 19:30 IST

ಕೈರೊ: ಮಧ್ಯ ಸಿನಾಯ್‌ನಲ್ಲಿ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ 14 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಈಜಿಪ್ಟ್‌ ಶನಿವಾರ ತಿಳಿಸಿದೆ.

ಸೈನಿಕರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 8 ಸೈನಿಕರು ಹುತಾತ್ಮರಾಗಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT