ADVERTISEMENT

ಕಂದಕಕ್ಕೆ ಉರುಳಿದ ಬಸ್: 24 ಸಾವು

ಪಿಟಿಐ
Published 31 ಆಗಸ್ಟ್ 2019, 18:49 IST
Last Updated 31 ಆಗಸ್ಟ್ 2019, 18:49 IST

ಪೇಶಾವರ: ಸೇತುವೆ ಕುಸಿದ ಪರಿಣಾಮ ಬಸ್‌ ಕಂದಕಕ್ಕೆ ಉರುಳಿ ಮಹಿಳೆಯರು, ಮಕ್ಕಳು ಸೇರಿದಂತೆ ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ.

ಖೈಬರ್ ಪಕ್ತುಂಖ್ವಾ ಪ್ರಾಂತ್ಯದ ಬಾರ್ಗೂರ್‌ನಿಂದ ಕಾಂಡಿಯಾಕ್ಕೆ 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಉರುಳಿ ಈ ಅವಘಡ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT