ADVERTISEMENT

ಭುವನ ಸುಂದರಿ ಸ್ಪರ್ಧೆ 2021: ಮೆಕ್ಸಿಕೊದ ಆಂಡ್ರಿಯಾ ಮೆಜಾಗೆ ಕಿರೀಟ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಮೇ 2021, 4:53 IST
Last Updated 18 ಮೇ 2021, 4:53 IST
ಭುವನ ಸುಂದರಿ ಮೆಕ್ಸಿಕೊದ ಆಂಡ್ರಿಯಾ ಮೆಜಾ (ಎಎಫ್‌ಪಿ)
ಭುವನ ಸುಂದರಿ ಮೆಕ್ಸಿಕೊದ ಆಂಡ್ರಿಯಾ ಮೆಜಾ (ಎಎಫ್‌ಪಿ)   

ಫ್ಲೋರಿಡಾ: ಅಮೆರಿಕದ ಫ್ಲೋರಿಡಾದಲ್ಲಿ ಸೋಮವಾರ ನಡೆದ ಭುವನ ಸುಂದರಿ ಅಂತಿಮ ಸುತ್ತಿನ ಆಯ್ಕೆಯಲ್ಲಿ ಮೆಕ್ಸಿಕೊದ ಆಂಡ್ರಿಯಾ ಮೆಜಾ (26)'ಮಿಸ್ ಯೂನಿವರ್ಸ್' ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸ್ಪರ್ಧೆಯಲ್ಲಿ ಬ್ರೆಜಿಲ್‌ನ ಜೂಲಿಯಾ ಗಾಮಾ ಮೊದಲ ರನ್ನರ್ ಅಪ್ ಆಗಿದ್ದರೆ, ಪೆರುವಿನ ಜಾನಿಕ್ ಮಾಸೆಟಾ ಎರಡನೇ ರನ್ನರ್ ಅಪ್ ಆಗಿದ್ದಾರೆ.

ಭಾರತವನ್ನು ಪ್ರತಿನಿಧಿಸಿದ್ದಉಡುಪಿಯ ಉದ್ಯಾವರ ಮೂಲದ22 ವರ್ಷದ ಆಡ್ಲೈನ್ ಕ್ವಾಡ್ರೋಸ್ ಕ್ಯಾಸ್ಟೆಲಿನೊ ಅವರು ಮೂರನೇ ರನ್ನರ್ ಅಪ್ ಆಗಿ ಆಯ್ಕೆಯಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.