ADVERTISEMENT

4 ಪಾಕ್ ಸೈನಿಕರ ಸಾವು

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2013, 19:59 IST
Last Updated 21 ಏಪ್ರಿಲ್ 2013, 19:59 IST

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಬುಡಕಟ್ಟು ಪ್ರಾಂತ್ಯವಾದ ಉತ್ತರ ವಜೀರಿಸ್ತಾನದಲ್ಲಿ ಭಾನುವಾರ ತಾಲಿಬಾನ್ ಪರ ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ನಾಲ್ವರು ಸೈನಿಕರು ಮೃತಪಟ್ಟು ಆರು ಜನ ಗಾಯಗೊಂಡಿದ್ದಾರೆ.

ಮಿರಾಲಿ ಬಳಿಯ ಚೆಕ್‌ಪೋಸ್ಟ್‌ನಲ್ಲಿ ರಿಮೋಟ್ ಬಾಂಬ್ ಸ್ಫೋಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.