ವಾಷಿಂಗ್ಟನ್: ‘ನನ್ನ ಬಳಿ ಇರುವ ಅಣ್ವಸ್ತ್ರ ಬಟನ್ ಅತ್ಯಂತ ದೊಡ್ಡದು ಮತ್ತು ಪ್ರಬಲವಾಗಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರಿಗೆ ತಿರುಗೇಟು ನೀಡಿದ್ದಾರೆ.
‘ಈ ವಿಷಯವನ್ನು ಯಾರಾದರೂ ಕಿಮ್ ಅವರಿಗೆ ತಿಳಿಸಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.