ಬೀಜಿಂಗ್: ಚೀನಾದ ದಕ್ಷಿಣ ಕ್ಸಿನ್ಜಿಯಾಂಗ್ನಲ್ಲಿ ಭಾನುವಾರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ.
ಭೂಮಿಯ ಮೇಲ್ಮೈಯಿಂದ 24 ಕಿ.ಮೀ (14.91 ಮೈಲುಗಳು) ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಇಎಂಎಸ್ಸಿ ತಿಳಿಸಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.