ADVERTISEMENT

ಫ್ರಾನ್ಸ್‌: ಸೇನಾ ತರಬೇತಿಯ ಎರಡು ಹೆಲಿಕಾಪ್ಟರ್‌ ಡಿಕ್ಕಿ– ಐವರು ಸಾವು

ಏಜೆನ್ಸೀಸ್
Published 2 ಫೆಬ್ರುವರಿ 2018, 11:04 IST
Last Updated 2 ಫೆಬ್ರುವರಿ 2018, 11:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಫ್ರಾನ್ಸ್‌: ಇಲ್ಲಿನ ಆಗ್ನೇಯ ಕರಾವಳಿ ಪ್ರದೇಶದಲ್ಲಿ ಎರಡು ಸೇನಾ ತರಬೇತಿ ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ ಸಂಭವಿಸಿ ಐವರು ಮೃತಪಟ್ಟಿದ್ದಾರೆ.

ಈ ಘಟನೆ ಶುಕ್ರವಾರ ನಡೆದಿದೆ ಎಂದು ಭದ್ರತಾ ಪಡೆಯ ಸ್ಥಳೀಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT