ADVERTISEMENT

ಪ್ರೇಮಿಗಳ ದಿನ ಪ್ರಸಾರಕ್ಕೆ ನಿರ್ಬಂಧ

ಪಿಟಿಐ
Published 7 ಫೆಬ್ರುವರಿ 2018, 19:39 IST
Last Updated 7 ಫೆಬ್ರುವರಿ 2018, 19:39 IST
ಪ್ರೇಮಿಗಳ ದಿನ ಪ್ರಸಾರಕ್ಕೆ ನಿರ್ಬಂಧ
ಪ್ರೇಮಿಗಳ ದಿನ ಪ್ರಸಾರಕ್ಕೆ ನಿರ್ಬಂಧ   

ಇಸ್ಲಾಮಾಬಾದ್: ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳನ್ನು ಮಾಧ್ಯಮಗಳು ಪ್ರಸಾರ ಮಾಡಬಾರದು ಎಂದು ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ ನಿರ್ದೇಶನ ನೀಡಿದೆ.

ಇಸ್ಲಾಮಾಬಾದ್ ಹೈಕೋರ್ಟ್‌ ಕಳೆದ ವರ್ಷ ಫೆಬ್ರುವರಿಯಲ್ಲಿ ನೀಡಿದ್ದ ತೀರ್ಪಿನ ಅನ್ವಯ ಈ ನಿರ್ದೇಶನ ನೀಡಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT