ಗಾಜಾ (ಎಎಫ್‌ಪಿ): ಹಮಾಸ್ ಉಗ್ರರನ್ನು ಗುರಿಯಾಗಿಸಿಕೊಂಡು ಗಾಜಾಪಟ್ಟಿಯ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಇಸ್ರೇಲ್ ಮೇಲೆ ಪ್ಯಾಲೆಸ್ಟೀನ್ ರಾಕೆಟ್ ದಾಳಿ ನಡೆಸಿದ ನಂತರ ಈ ದಾಳಿ ನಡೆದಿದೆ ಎಂದು ಪ್ಯಾಲೆಸ್ಟೀನ್‌ನ ಭದ್ರತಾ ಪಡೆ ತಿಳಿಸಿದೆ.
‘ದಕ್ಷಿಣ ಗಾಜಾಪಟ್ಟಿಯ ನೆಲದಡಿಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ನ ಯುದ್ಧ ವಿಮಾನಗಳು ದಾಳಿ ನಡೆಸಿವೆ. ಆದರೆ, ಯಾವುದೇ ರೀತಿಯ ಸಾವು–ನೋವು ಸಂಭವಿಸಿಲ್ಲ’ ಎಂದೂ ಅವು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.