ಕೊಲಂಬೊ (ಪಿಟಿಐ): ಕಳೆದ ರಾತ್ರಿ ತನ್ನ ಜಲಗಡಿಯನ್ನು ಅಕ್ರಮ ಪ್ರವೇಶಿಸಿದ ಆರು ದೋಣಿಗಳಲ್ಲಿದ್ದ 30 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.
ಶುಕ್ರವಾರ 26 ಮೀನುಗಾರರನ್ನು ಬಂಧಿಸಿತ್ತು. ಇದರಿಂದಾಗಿ ಕಳೆದೆರಡು ದಿನಗಳಲ್ಲಿ ಒಟ್ಟು 56 ಮೀನುಗಾರರನ್ನು ಬಂಧಿಸಿದಂತಾಗಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.