ADVERTISEMENT

ಅಲಸ್ಕಾನ್ ಪರ್ಯಾಯ ದ್ವೀಪದಲ್ಲಿ ಭೂಕಂಪ: ಸುನಾಮಿಯ ಎಚ್ಚರಿಕೆ

ಏಜೆನ್ಸೀಸ್
Published 29 ಜುಲೈ 2021, 7:49 IST
Last Updated 29 ಜುಲೈ 2021, 7:49 IST
.
.   

ವಾಷಿಂಗ್ಟನ್‌: ಅಲಸ್ಕಾನ್‌ ಪರ್ಯಾಯ ದ್ವೀಪದಲ್ಲಿ ಬುಧವಾರ ತಡರಾತ್ರಿ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 8.2ರಷ್ಟು ತೀವ್ರತೆ ದಾಖಲಾಗಿದೆ.

ಸುನಾಮಿ ಸಂಭವಿಸುವ ಸಾಧ್ಯತೆಗಳ ಬಗ್ಗೆಯೂ ಅಮೆರಿಕದ ಭೂಗರ್ಭ ಸಮೀಕ್ಷೆ ಇಲಾಖೆ ಎಚ್ಚರಿಕೆ ನೀಡಿದೆ.

ಪೆರ್ರಿವಿಲ್ಲೆ ನಗರದಿಂದ 91 ಕಿಲೋ ಮೀಟರ್‌ ದೂರದಲ್ಲಿ ಭೂಕಂಪ ಸಂಭವಿಸಿದೆ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.