

ಕಾಬೂಲ್: ಹಿಮಪಾತ ಹಾಗೂ ಭಾರಿ ಮಳೆಯಿಂದಾಗಿ, ಕಳೆದ ಮೂರು ದಿನಗಳಲ್ಲಿ ಸಂಭವಿಸಿದ ವಿವಿಧ ಅವಘಡಗಳಲ್ಲಿ ಅಫ್ಗಾನಿಸ್ತಾನದಲ್ಲಿ 61 ಮಂದಿ ಸಾವಿಗೀಡಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರವು ಶನಿವಾರ ತಿಳಿಸಿದೆ.
ಬುಧವಾರದಿಂದ ಶುಕ್ರವಾರದವರೆಗೆ 61 ಮಂದಿ ಸಾವಿಗೀಡಾಗಿದ್ದು, 110 ಮಂದಿ ಗಾಯಗೊಂಡಿದ್ದಾರೆ. ದೇಶದ ಮಧ್ಯ ಹಾಗೂ ಉತ್ತರ ಭಾಗದ ಪ್ರಾಂತ್ಯಗಳಲ್ಲಿ ಹೆಚ್ಚು ಹಾನಿ ಸಂಭವಿಸಿದೆ ಎಂದು ಸಂಸ್ಥೆಯು ‘ಎಕ್ಸ್’ನಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.