ಕಾಬೂಲ್: ಅಫ್ಗಾನಿಸ್ತಾನದಲ್ಲಿ ಮಹಿಳೆಯರಿಗೆ ಉನ್ನತ ಶಿಕ್ಷಣವನ್ನುಅನಿರ್ದಿಷ್ಟಾವಧಿಗೆ ನಿಷೇಧಿಸಿ ತಾಲಿಬಾನ್‌ಉನ್ನತ ಶಿಕ್ಷಣ ಸಚಿವಾಲಯ ಆದೇಶ ಹೊರಡಿಸಿದೆ.
ಮುಂದಿನ ಆದೇಶದವರೆಗೂ ವಿಶ್ವವಿದ್ಯಾಲಯ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣವನ್ನು ವಿದ್ಯಾರ್ಥಿನಿಯರಿಗೆ ಸ್ಥಗಿತಗೊಳಿಸುವಂತೆ ತಾಲಿಬಾನ್ ಆದೇಶಿಸಿದೆ ಎಂದು ಇಲ್ಲಿನ ಟೋಲ್ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.
ಅಫ್ಗಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ ಮಹಿಳೆಯರಮೂಲಭೂತ ಹಕ್ಕುಗಳನ್ನು ತೀವ್ರವಾಗಿ ನಿರ್ಬಂಧಿಸುವ ನೀತಿಗಳನ್ನು ಜಾರಿಗೆ ತಂದಿದೆ.
ಉನ್ನತ ಹುದ್ದೆಗಳಲ್ಲಿದ್ದ ಮಹಿಳೆಯರನ್ನು ತಾಲಿಬಾನ್‌ವಜಾಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.