ADVERTISEMENT

ನೈಜೀರಿಯಾ: ಕಾಲ್ತುಳಿತಕ್ಕೆ 31 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 28 ಮೇ 2022, 15:20 IST
Last Updated 28 ಮೇ 2022, 15:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಬುಜಾ:ದಕ್ಷಿಣ ನೈಜೀರಿಯಾದಲ್ಲಿ ಚರ್ಚ್ ಚಾರಿಟಿ ಕಾರ್ಯಕ್ರಮವೊಂದರಲ್ಲಿ ಶನಿವಾರ ಆಹಾರ ವಿತರಿಸುವಾಗ ಉಂಟಾದ ಕಾಲ್ತುಳಿತದಲ್ಲಿ 31 ಜನರು ಸಾವನ್ನಪ್ಪಿದ್ದಾರೆ.

ನೈಜೀರಿಯಾದ ನದಿಗಳ ರಾಜ್ಯವೆನಿಸಿದ ಪೋರ್ಟ್ ಹಾರ್ಕೋರ್ಟ್ ನಗರದಲ್ಲಿ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ವಕ್ತಾರ ಗ್ರೇಸ್ ಐರಿಂಗೆ ಕೊಕೊ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT