ADVERTISEMENT

ಅಂಫಾನ್ ಚಂಡಮಾರುತ: ಬಾಂಗ್ಲಾದಲ್ಲಿ ಮೊದಲ ಬಲಿ

​ಪ್ರಜಾವಾಣಿ ವಾರ್ತೆ
Published 20 ಮೇ 2020, 10:44 IST
Last Updated 20 ಮೇ 2020, 10:44 IST
ಪಶ್ಚಿಮ ಬಂಗಾಳದಲ್ಲಿ ಅಂಫಾನ್‌ ಚಂಡಮಾರುತಕ್ಕೆ ಮರಗಳು ಉರುಳಿರುವುದು
ಪಶ್ಚಿಮ ಬಂಗಾಳದಲ್ಲಿ ಅಂಫಾನ್‌ ಚಂಡಮಾರುತಕ್ಕೆ ಮರಗಳು ಉರುಳಿರುವುದು   

ಢಾಕಾ: ಬಾಂಗ್ಲಾದೇಶದಲ್ಲಿ ಅಂಫಾನ್ ಚಂಡಮಾರುತದ ಪರಿಣಾಮವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಬಾಂಗ್ಲಾದೇಶ ಸರ್ಕಾರಿ ಮೂಲಗಳು ತಿಳಿಸಿವೆ.

ಇದರಿಂದ ಅಂಫಾನ್‌ ಚಂಡಮಾರುತಕ್ಕೆ ಬಾಂಗ್ಲಾದಲ್ಲಿ ಮೊದಲ ಬಲಿಯಾಗಿದೆ.

ಬಾಂಗ್ಲಾದೇಶ ಸೇರಿದಂತೆ, ಭಾರತದ ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಅಂಫಾನ್‌ ಚಂಡಮಾರುತದ ಪರಿಣಾಮ ಬಿರುಗಾಳಿ ಸಹಿತ ಮಳೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.