ADVERTISEMENT

ಬಾಂಗ್ಲಾ | ಮುಂದಿನ ಏಪ್ರಿಲ್‌ನಲ್ಲಿ ಚುನಾವಣೆ: ಮೊಹಮ್ಮದ್‌ ಯೂನುಸ್‌

ರಾಯಿಟರ್ಸ್
Published 6 ಜೂನ್ 2025, 15:42 IST
Last Updated 6 ಜೂನ್ 2025, 15:42 IST
<div class="paragraphs"><p>ಮೊಹಮ್ಮದ್‌ ಯೂನುಸ್‌</p></div>

ಮೊಹಮ್ಮದ್‌ ಯೂನುಸ್‌

   

–ಪಿಟಿಐ ಚಿತ್ರ

ನವದೆಹಲಿ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆ 2026ರ ಏಪ್ರಿಲ್‌ನ ಮೊದಲಾರ್ಧದಲ್ಲಿ ನಡೆಯಲಿದೆ ಎಂದು ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನುಸ್‌ ಹೇಳಿದ್ದಾರೆ.

ADVERTISEMENT

‘ಚುನಾವಣಾ ಆಯೋಗವು ವೇಳಾಪಟ್ಟಿ ಒಳಗೊಂಡಂತೆ ಚುನಾವಣೆಯ ಪೂರ್ಣ ವಿವರಗಳನ್ನು ಸೂಕ್ತ ಸಮಯದಲ್ಲಿ ನೀಡಲಿದೆ’ ಎಂದು ಅವರು ಶುಕ್ರವಾರ ತಿಳಿಸಿದ್ದಾರೆ. 

ಶೇಖ್‌ ಹಸೀನಾ ಅವರ ಪದಚ್ಯುತಿಯ ಬಳಿಕ ಯೂನುಸ್‌ ಅವರು ಕಳೆದ ಆಗಸ್ಟ್‌ನಲ್ಲಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.