ADVERTISEMENT

ಕಾಬುಲ್‌ನಲ್ಲಿ ಬಾಂಬ್‌ ದಾಳಿ: 8 ಸಾವು

ರಾಯಿಟರ್ಸ್
Published 5 ಆಗಸ್ಟ್ 2022, 21:30 IST
Last Updated 5 ಆಗಸ್ಟ್ 2022, 21:30 IST
   

ಕಾಬುಲ್‌ : ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್‌ನಲ್ಲಿ ಶಿಯಾ ಸಮುದಾಯದವರು ಹೆಚ್ಚಿರುವ ಪ್ರದೇಶದಲ್ಲಿ ಶುಕ್ರವಾರ ನಡೆದ ಭೀಕರ ಬಾಂಬ್‌ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟು, 18 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿ ಇಸ್ಲಾಮಿಕ್‌ ಸ್ಟೇಟ್ (ಐಎಸ್‌) ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತಿದೆ. ಸ್ಫೋಟದಲ್ಲಿ ಸುಮಾರು 20 ಜನರು ಮೃತಪಟ್ಟಿದ್ದಾರೆ ಎಂದು ಅದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT