ADVERTISEMENT

ಬ್ರಿಟನ್‌ ಪ್ರಧಾನಿ ಪ್ರವಾಸ ಅವಧಿ ಕಡಿತ

ಪಿಟಿಐ
Published 14 ಏಪ್ರಿಲ್ 2021, 20:40 IST
Last Updated 14 ಏಪ್ರಿಲ್ 2021, 20:40 IST

ಲಂಡನ್‌: ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರ ಭಾರತದ ಪ್ರವಾಸದ ದಿನಗಳನ್ನು ಕಡಿತಗೊಳಿಸಲಾಗಿದೆ.

ನಿಗದಿಯಂತೆ ಏ. 26ರಿಂದ ಕೆಲ ದಿನಗಳ ಬದಲು, 26ರಂದು ಮಾತ್ರ ಅವರು ಭಾರತಕ್ಕೆ ಭೇಟಿ ನೀಡುವರು ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT