ರಿಯೊ ಡಿ ಜನೈರೊ: ಕಳೆದ 24 ಗಂಟೆಗಳಲ್ಲಿ ಬ್ರೆಜಿಲ್‌ನಲ್ಲಿ 1,016 ಪ್ರಕರಣಗಳು ವರದಿಯಾಗಿದ್ದು ಸಾವಿನ ಸಂಖ್ಯೆ 60,610ಕ್ಕೇರಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಒಂದೇ ದಿನ 45,482 ಸೋಂಕಿತರು ಪತ್ತೆಯಾಗಿದ್ದು ಸೋಂಕು ಪ್ರಕರಣಗಳ ಸಂಖ್ಯೆ 447523ಕ್ಕೇರಿದೆ. ಅಮೆರಿಕದ ನಂತರ ಅತೀ ಹೆಚ್ಚು ಸೋಂಕಿತರಿರುವ ದೇಶವಾಗಿದೆ ಬ್ರೆಜಿಲ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.