ADVERTISEMENT

ಬ್ರಿಟನ್‌ ಪ್ರಧಾನಿಗೂ ಸೋಂಕು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2020, 23:02 IST
Last Updated 27 ಮಾರ್ಚ್ 2020, 23:02 IST
ಪ್ರಧಾನಿ ಬೋರಿಸ್ ಜಾನ್ಸನ್
ಪ್ರಧಾನಿ ಬೋರಿಸ್ ಜಾನ್ಸನ್    

ಲಂಡನ್‌ (ಪಿಟಿಐ): ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಹಾಗೂ ಆರೋಗ್ಯ ಸಚಿವ ಮ್ಯಾಟ್‌ ಹ್ಯಾನ್‌ಕಾಕ್‌ ಅವರಿಗೆ ಕೋವಿಡ್‌–19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಗುರುವಾರವೇ ಜಾನ್ಸನ್‌ ಅವರಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಮುಖ್ಯ ವೈದ್ಯಾಧಿಕಾರಿ ಸಲಹೆ ಮೇರೆಗೆ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿತು ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT