ಬ್ರಿಟನ್‌ನ ಪ್ರಧಾನ ಮಂತ್ರಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಲಂಡನ್‌ನಲ್ಲಿರುವ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ರಾಯಿಟರ್ಸ್ ಚಿತ್ರ
ಬ್ರಿಟನ್‌ನಲ್ಲಿ ಜುಲೈ 4ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ಪ್ರಚಾರ ಕಾರ್ಯದಲ್ಲಿ ಸುನಕ್ ನಿರತರಾಗಿದ್ದಾರೆ
ರಿಷಿ ಸುನಕ್ ಅವರು ದೆಹಲಿಯಲ್ಲಿರುವ ಅವರ ಪವಿತ್ರ ಮಹಂತ್ ಸ್ವಾಮಿ ಮಹಾರಾಜ್ ಅವರಿಂದ ಸಂದೇಶವನ್ನು ಸ್ವೀಕರಿಸಿದರು
ಲಂಡನ್‌ನಲ್ಲಿರುವ ಬಿಎಪಿಎಸ್ ದೇಗುಲವನ್ನು ವೀಕ್ಷಿಸಿದ ಸುನಕ್ ದಂಪತಿ
ದೇಗುಲದ ಎದುರು ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ
ದೇಗುಲದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಸುನಕ್ ಮಾತನಾಡಿದರು
ದೇಗುಲದಲ್ಲಿ ಪೂಜೆ ಸಲ್ಲಿಸಿದ ಸುನಕ್ ದಂಪತಿ
ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.