ADVERTISEMENT

‘ಬ್ರೆಕ್ಸಿಟ್‌ ಮಸೂದೆ ಶುಕ್ರವಾರ ಮಂಡನೆ’

ಏಜೆನ್ಸೀಸ್
Published 16 ಡಿಸೆಂಬರ್ 2019, 19:45 IST
Last Updated 16 ಡಿಸೆಂಬರ್ 2019, 19:45 IST
ಬೋರಿಸ್‌ ಜಾನ್ಸನ್‌
ಬೋರಿಸ್‌ ಜಾನ್ಸನ್‌   

ಲಂಡನ್‌: ಐರೋಪ್ಯ ಒಕ್ಕೂಟದಿಂದ ಹೊರಬರುವ ಬ್ರೆಕ್ಸಿಟ್‌ ಮಸೂದೆಯನ್ನು ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ಶುಕ್ರವಾರ ಸಂಸತ್‌ನಲ್ಲಿ ಮಂಡಿಸಲು ಉದ್ದೇಶಿಸಿದ್ದಾರೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

‘ಬ್ರೆಕ್ಸಿಟ್‌ ಪ್ರಕ್ರಿಯೆಯನ್ನು ಕ್ರಿಸ್‌ಮಸ್‌ಗಿಂತ ಮೊದಲು ಆರಂಭಿಸಲು ಚಿಂತನೆ ನಡೆಸಿದ್ದೇವೆ. ಈ ಬಗ್ಗೆ ಸಂಸತ್‌ನಲ್ಲಿ ಸಾಂವಿಧಾನಿಕ ರೀತಿಯಲ್ಲಿ ಚರ್ಚೆ ನಡೆಯಲಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT