ಬೀಜಿಂಗ್: ಕೊರೊನಾ ಸೋಂಕು ಮೊದಲು ಕಾಣಿಸಿಕೊಂಡ ಚೀನಾದಲ್ಲಿ ಇದುವರೆಗೆ 66.14 ಕೋಟಿ ಡೋಸ್‌ನಷ್ಟು ಕೋವಿಡ್ ಲಸಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.
ಮೇ ತಿಂಗಳಲ್ಲಿ 2.23 ಕೋಟಿ ಲಸಿಕೆ ನೀಡಲಾಗಿದೆ ಎಂದು ಅದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.