ADVERTISEMENT

ಚೀನಾ: ಇಂಟರ್ನೆಟ್ ತಂತ್ರಜ್ಞಾನಕ್ಕೆ ಸಂಬಂಧಿಸಿದ ಪರೀಕ್ಷಾ ಉಪಗ್ರಹ ಉಡಾವಣೆ ಯಶಸ್ವಿ

ಏಜೆನ್ಸೀಸ್
Published 30 ಡಿಸೆಂಬರ್ 2023, 3:24 IST
Last Updated 30 ಡಿಸೆಂಬರ್ 2023, 3:24 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೀಜಿಂಗ್‌: ಅಂತರ್ಜಾಲ ತಂತ್ರಜ್ಞಾನಕ್ಕೆ ಸಂಬಂಧಿಸಿದ ಪರೀಕ್ಷಾ ಉಪಗ್ರಹವನ್ನು ಚೀನಾ ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಜಿಯುಕ್ವಾನ್‌ ಉಡಾವಣಾ ಕೇಂದ್ರದಿಂದ ಲಾಂಗ್‌ ಮಾರ್ಚ್‌–2ಸಿ ಕ್ಯಾರಿಯರ್‌ ರಾಕೆಟ್‌ ಮೂಲಕ ಉಪಗ್ರಹ ಉಡಾವಣೆ ಮಾಡಲಾಯಿತು ಎಂದು 'ಕ್ಸಿನುವಾ' ಸುದ್ದಿಸಂಸ್ಥೆ ವರದಿ ಮಾಡಿದೆ.

ADVERTISEMENT

ಲಾಂಗ್‌ ಮಾರ್ಚ್‌ ಕ್ಯಾರಿಯರ್‌ ರಾಕೆಟ್‌ ಸರಣಿಯ 505ನೇ ಯೋಜನೆ ಇದಾಗಿತ್ತು ಎಂದೂ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.