ಕೆನಾಡದಲ್ಲಿರುವ ಬಾಂಗ್ಲಾದೇಶ ಹಿಂದೂಗಳು ತಮ್ಮ ದೇಶದಲ್ಲಿ ಅಲ್ಪಸಂಖ್ಯಾತರ ಮೇಲಾಗುತ್ತಿರುವ ದೌರ್ಜನ್ಯ ಹಾಗೂ ಇಸ್ಕಾನ್ ಪುರೋಹಿತ ಚಿನ್ಮಯಿ ಕೃಷ್ಣ ದಾಸ್ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಕೈಯಲ್ಲಿ ಚಿನ್ಮಯಿ ಕೃಷ್ಣ ದಾಸ್ ಅವರ ಚಿತ್ರ ಹಿಡಿದುಕೊಂಡು, ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.