ADVERTISEMENT

ಕೊರೊನಾ ವೈರಸ್ ಸೋಂಕಿಗೆ ರಷ್ಯಾದಲ್ಲಿ ಮೊದಲ ಬಲಿ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2020, 9:53 IST
Last Updated 19 ಮಾರ್ಚ್ 2020, 9:53 IST
   

ಬೆಂಗಳೂರು: 79 ವರ್ಷ ವಯಸ್ಸಿನ ಮಹಿಳೆಯೊಬ್ಬರು ಕೊರೊನಾ ವೈರಸ್‌ ಸೋಂಕಿಗೆ ರಷ್ಯಾದಲ್ಲಿ ಮೃತಪಟ್ಟಿದ್ದು. ಇದು ಕೊರೊನಾ ವೈರಸ್‌ ಸೋಂಕಿಗೆ ರಷ್ಯಾದಲ್ಲಿ ಬಲಿಯಾದ ಮೊದಲ ಪ್ರಕರಣವಾಗಿದೆ.

ರಷ್ಯಾದಲ್ಲಿ ಒಟ್ಟು 147 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಡಪಟ್ಟಿದೆ.

ವಿಶ್ವದಾದ್ಯಂತ ಕೊರೊನಾ ವೈರಸ್ ಸೋಂಕಿಗೆ ಒಟ್ಟು 8,981 ಜನರು ಮೃತಪಟ್ಟಿದ್ದು, 2,20,313 ಜನರಿಗೆ ಸೋಂಕು ತಗುಲಿದೆ. ಈ ಸೋಂಕು ವಿಶ್ವದ 166 ದೇಶಗಳಿಗೆ ವ್ಯಾಪಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.