ADVERTISEMENT

ವಿಶ್ವದಲ್ಲಿ 3 ಲಕ್ಷ ದಾಟಿದ ಕೋವಿಡ್ ಸಾವು

​ಪ್ರಜಾವಾಣಿ ವಾರ್ತೆ
Published 14 ಮೇ 2020, 20:25 IST
Last Updated 14 ಮೇ 2020, 20:25 IST
ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಯ ಸಿದ್ಧತೆಯಲ್ಲಿ ತೊಡಗಿರುವ ಆರೋಗ್ಯ ಸಿಬ್ಬಂದಿ
ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಯ ಸಿದ್ಧತೆಯಲ್ಲಿ ತೊಡಗಿರುವ ಆರೋಗ್ಯ ಸಿಬ್ಬಂದಿ   
""

ಜಗತ್ತಿನಾದ್ಯಂತ ಕೋವಿಡ್ ಪಿಡುಗಿನಿಂದ ಸಾವನ್ನಪ್ಪಿದವರ ಸಂಖ್ಯೆ 3 ಲಕ್ಷ ದಾಟಿದೆ. ಸಾವಿನ ಸಂಖ್ಯೆ 1ರಿಂದ 1,000 ಮುಟ್ಟಲು 32 ದಿನ ತೆಗೆದುಕೊಂಡಿತ್ತು. ಆದರೆ ನಂತರದಲ್ಲಿ ಕೇವಲ 7–8 ದಿನಗಳಲ್ಲಿ ಸಾವಿನ ಸಂಖ್ಯೆ ದುಪ್ಪಟ್ಟಾಯಿತು. ಏಪ್ರಿಲ್ ಅಂತ್ಯದ ವೇಳೆಗೆ ಸಾವು ದುಪ್ಟಟ್ಟಾಗುವ ಅವಧಿ 15 ದಿನಕ್ಕೆ ವಿಸ್ತರಿಸಿತ್ತು. ನಂತರದ 15 ದಿನಗಳಲ್ಲಿ ಕೋವಿಡ್‌ನಿಂದ ಇನ್ನೂ 1 ಲಕ್ಷ ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.