ವಾಷಿಂಗ್ಟನ್: ವಿಶ್ವದಾದ್ಯಂತ ಈವರೆಗೆ 5.07 ಕೋಟಿಗೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. 12.61 ಲಕ್ಷಕ್ಕೂ ಹೆಚ್ಚು ಸೋಂಕಿತರು ಅಸುನೀಗಿದ್ದಾರೆ. 3.57 ಕೋಟಿಗೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ.
ಈವರೆಗೆ ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 5,09,62,817ಕ್ಕೆ ಮುಟ್ಟಿದ್ದು, 12,65,117 ಮಂದಿ ಮೃತಪಟ್ಟಿದ್ದಾರೆ. 3,59,15,106 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 1,37,82,594 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ.
ಅಮೆರಿಕದಲ್ಲಿ35,74,418ಭಾರತದಲ್ಲಿ 5,08,731, ಬ್ರೆಜಿಲ್‌ನಲ್ಲಿ 4,38,013, ರಷ್ಯಾದಲ್ಲಿ 4,30,198, ಅರ್ಜೆಂಟೀನಾದಲ್ಲಿ 1,45,711 ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.